rtgh

ಅನ್ನಭಾಗ್ಯ ಹಣ ನಿಮ್ಮ ಖಾತೆಗೆ ಇನ್ನೂ ಬಂದಿಲ್ವಾ? ಹಾಗಿದ್ರೆ ತಪ್ಪದೇ ಈ ಕೆಲಸ ಮಾಡಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯ ಸರ್ಕಾರದ ಪಂಚ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ಈ ಯೋಜನೆ ಹಣ ಇನ್ನು ನಿಮಗೆ ಬಂದಿಲ್ಲ ಅಂದ್ರೆ ಕೂಡಲೇ ಈ ಕೆಲಸ ಮಾಡಿ. ನಾವು ನಿಮಗೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ.

Annabhagya

ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ರಾಷ್ಟೀಯ ಭದ್ರತಾ ಕಾಯ್ದೆ ಅನ್ವಯ ಈಗಾಗಲೇ 5 ಕೆಜಿ ಅಕ್ಕಿಯನ್ನು ನೀಡಲಾಗುತ್ತಿದ್ದು ಅದರ ಜೊತೆಗೆ, ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ನೀಡುತ್ತಿದೆ. ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲು ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿಗಳನ್ನು ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೂ ನೀಡಲಾಗುತ್ತದೆ.

ಅನ್ನಭಾಗ್ಯ ಯೋಜನೆಯಡಿ ಈಗಾಗಲೇ ಎಲ್ಲಾ ರೇಷನ್‌ ಕಾರ್ಡ್‌ ಫಲಾನುಭವಿಗಳ ಖಾತಗೆ ಹಣ ಜಮಾ ಮಾಡಲಾಗುತ್ತಿದೆ. ಆದರೆ ಇನ್ನೂ ಕೆಲವರಿಗೆ ಹಣ ಜಮಾ ಆಗಿಲ್ಲ. ಹೀಗಾಗಿ ಎಲ್ಲಾ ಫಲಾನುಭವಿಗಳಿಗೆ ತಪ್ಪಾದೇ ಈ ಕೆಲಸವನ್ನು ಪೂರ್ಣಗೊಳಿಸುವುದು ಕಡ್ಡಾಯ ಎಂದು ಹೇಳಲಾಗಿದೆ.

ಇದನ್ನೂ ಸಹ ಓದಿ: ಅನ್ನದಾತರಿಗೆ ಗುಡ್ ನ್ಯೂಸ್: 16ನೇ ಕಂತಿನ ಹಣ ನಾಳೆ ಖಾತೆಗೆ ಬರಲಿದೆ!

ಬ್ಯಾಂಕ್‌ ಖಾತೆ ಸರಿಯಿಲ್ಲದಿದ್ದರೆ ಹೊಸದಾಗಿ ಅಂಚೆ ಕಚೇರಿಯಲ್ಲಿ ಐ.ಬಿ.ಪಿ.ಬಿ ಖಾತೆ ತೆರೆಯಬೇಕು. ಮೇಲ್ಕಂಡ ಎಲ್ಲಾ ಅಂಶಗಳು ಸರಿಯಾಗಿದ್ದಲ್ಲಿ ನಿಮ್ಮ ಖಾತೆಗೆ ಹಣ ಜಮೆಯಾಗಲಿದೆ. ಅರ್ಹರು ಈ ಯೋಜೆಯ ಸದುಪಯೋಗ ಪಡಿಸಿಕೊಳ್ಳಬೇಕು.

ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯಲ್ಲಿನ ಅವರ ಆಧಾರ್ ಕಾರ್ಡ್‍ನಲ್ಲಿ ಹೆಸರು ಸರಿಯಾಗಿದೆಯೇ ಪರೀಕ್ಷಿಸಿಕೊಳ್ಳಿ & ಕುಟುಂಬದ ಮುಖ್ಯಸ್ಥರ ಹೆಸರು ಇದೆಯ ಎಂದು ಪರೀಕ್ಷಿಸಿಕೊಳ್ಳಿ. ಇಲ್ಲವಾದಲ್ಲಿ ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ EKYc ಮಾಡಿಸಿಕೊಳ್ಳಿ. ರೇಷನ್‌ ಕಾರ್ಡ್ನಲ್ಲಿರುವ ಕುಟುಂಬದ ಮುಖ್ಯಸ್ಥರ ಹೆಸರಿನ ಬ್ಯಾಂಕ್‌ ಖಾತೆಗೆ ಆದರ್‌ ಲಿಂಕ್‌ ಆಗಿದೆಯ ಎಂದು ಚೆಕ್‌ ಮಾಡಿಕೊಳ್ಳಿ ಇವೆಲ್ಲಾ ಸರಿಯಾಗಿದ್ದರೆ ನಿಮ್ಮ ಖಾತೆಗೆ ಹಣ ಬರುತ್ತದೆ.

ರಾಜ್ಯದ ಜನತೆಗೆ ಉಚಿತವಾಗಿ ರಾಮ ಮಂದಿರಕ್ಕೆ ಹೋಗಲು ಅವಕಾಶ!! ಪಾಸ್ ಪಡೆಯುವ ಸಂಪೂರ್ಣ ಪ್ರಕ್ರಿಯೆ ಇಲ್ಲಿದೆ

ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ! ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿದರೆ ಮಾತ್ರ!!

Leave a Comment