rtgh

ಸರ್ಕಾರದ 6ನೇ ಗ್ಯಾರಂಟಿ: ಸ್ವಂತ ಮನೆ ಇಲ್ಲದವರಿಗೆ ಮನೆ ಹಂಚಿಕೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಕರಿಗೂ ಆತ್ಮೀಯವಾದ ಸ್ವಾಗತ, ಸರ್ಕಾರದ 6ನೇ ಗ್ಯಾರಂಟಿಯಾಗಿ ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ವಸತಿ ಯೋಜನೆಗಳಡಿ ನಿರ್ಮಾಣ ಮಾಡಲಾಗುತ್ತಿರುವ 2.32 ಲಕ್ಷ ಮನೆಗಳಲ್ಲಿ ಮೊದಲ ಹಂತವಾಗಿ 36,000 ಮನೆಗಳನ್ನು ಫೆಬ್ರವರಿ 24 ರಂದು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

Congress Guarantee

ಬೆಂಗಳುರು ಶೇಷಾದ್ರಿಪುರಂನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಿದ್ದರೂ ಸಹ 6 ನೇ ಗ್ಯಾರಂಟಿಯಾಗಿ ವಸತಿ ಯೋಜನೆಗೆ ಫಲಾನುಭವಿಗಳು ಪಾವತಿಸಬೇಕಾದ ಹಣವನ್ನು ಸರ್ಕಾರದಿಂದಲೇ ಭರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಸಹ ಓದಿ: ರೈತರಿಗೆ ಈ 5 ಬೆಳೆಗಳಿಗೆ ಸಿಗಲಿದೆ ಬೃಹತ್‌ ಲಾಭ, ಸರ್ಕಾರದಿಂದ ಸಹಾಯಧನ ಘೋಷಣೆ

ಸ್ಲಂ ಬೋರ್ಡ್ ಗೆ 7400 ಕೋಟಿ ರೂಪಾಯಿ. ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ 1800 ಕೋಟಿ ರೂಪಾಯಿಗಳನ್ನು ನೀಡಲು ಸಂಪುಟ ಒಪ್ಪಿಗೆ ನೀಡಿದೆ. ಫೆಬ್ರವರಿ 24 ರಂದು 36 ಸಾವಿರ ಮನೆಗಳ ಹಂಚಿಕೆ ಮಾಡಲಿದ್ದು, ಇನ್ನೊಂದು ವರ್ಷದಲ್ಲಿ ಎಲ್ಲಾ ಮನೆಗಳ ಹಂಚಿಕೆ ಮಾಡುವ ಗುರಿ ಹೊಂದಲಾಗಿದೆ ಎಂದಿ ಮಾಹಿತಿ ನೀಡಿದ್ದಾರೆ.

ಗೃಹಿಣಿಯರಿಗೆ ಗುಡ್‌ ನ್ಯೂಸ್! ಅಡುಗೆ ಎಣ್ಣೆ ಬೆಲೆ ದಿಢೀರ್‌ ಇಳಿಕೆ

ಈ ಕೆಲಸ ಪೂರ್ಣಗೊಳಿಸಿದವರಿಗೆ ಮಾತ್ರ 16ನೇ ಕಂತು! ಕೇಂದ್ರದಿಂದ ಬಂತು ರೈತರಿಗೆ ಹೊಸ ಆದೇಶ

Leave a Comment