ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಎಲ್ಲಾ ರೈತರು ಬರಪರಿಹಾರದ ಹಣಕ್ಕಾಗಿ ಕಾಯುತ್ತಿದ್ದಾರೆ. ಅವರಿಗೆಲ್ಲ ಸರ್ಕಾರ ಸಿಹಿ ಸುದ್ದಿ ನೀಡುತ್ತಿದೆ. ಬರ ಪರಿಹಾರದ ಅರ್ಹ ರೈತರಿಗೆ ಹಣ ಜಮಾ ಮಾಡುವುದಾಗಿ ಘೋಷಣೆ ಮಾಡಿದೆ, ಇದರ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ಮಾಹಿತಿಯನ್ನು ನೀಡುತ್ತೇವೆ, ಮಿಸ್ ಮಾಡದೆ ಕೊನೆಯವರೆಗೂ ಓದಿ.
ರಾಜ್ಯ ಸರ್ಕಾರವು ರೈತರಿಗೆ ಸಂತಸದ ಸುದ್ದಿ ನೀಡಿದ್ದು, ಇನ್ನೊಂದು ವಾರದಲ್ಲಿ ಬರಪರಿಹಾರದ ಮೊತ್ತ ಅರ್ಹ ರೈತರಿಗೆ ಮೊದಲ ಕಂತಿನ ಖಾತೆಗೆ ವರ್ಗಾವಣೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ
ಇದನ್ನೂ ಸಹ ಓದಿ: ಸರ್ಕಾರಿ ಉದ್ಯೋಗ ಪಡೆಯಲು ಈ ಪ್ರಮಾಣ ಪತ್ರ ಕಡ್ಡಾಯ! ಈ ರೀತಿ ಉಚಿತವಾಗಿ ಡೌನ್ಲೋಡ್ ಮಾಡಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಹ ರೈತರಿಗೆ ಶೀಘ್ರವೇ ಮೊದಲ ಕಂತಿನ ಬರಪರಿಹಾರದ ಹಣ ಖಾತೆಗೆ ಜಮಾ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಬೆಳೆ ಸಮೀಕ್ಷೆ ಆಧರಿಸಿ ಪರಿಹಾರದ ಮೊತ್ತವನ್ನು ರೈತರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಮಂಜೂರು ವಿಳಂಬವಾಗಿದೆ. ಆದರೂ ರಾಜ್ಯ ಸರ್ಕಾರದಿಂದ ಅರ್ಹ ರೈತರಿಗೆ ತಲಾ 2 ಸಾವಿರ ರೂಪಾಯಿ ಬರಪರಿಹಾರದ ಹಣ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಇತರೆ ವಿಷಯಗಳು:
ಈ ಕೆಲಸ ಪೂರ್ಣಗೊಳಿಸಿದವರಿಗೆ ಮಾತ್ರ 16ನೇ ಕಂತು! ಕೇಂದ್ರದಿಂದ ಬಂತು ರೈತರಿಗೆ ಹೊಸ ಆದೇಶ
ರೈತರಿಗೆ ಈ 5 ಬೆಳೆಗಳಿಗೆ ಸಿಗಲಿದೆ ಬೃಹತ್ ಲಾಭ, ಸರ್ಕಾರದಿಂದ ಸಹಾಯಧನ ಘೋಷಣೆ