rtgh

ಸಣ್ಣ ರೈತರಿಗೆ ಕೃಷಿಹೊಂಡ ನಿರ್ಮಾಣಕ್ಕೆ 80% ಅನುದಾನ; ಕೃಷಿಕರಿಗೆ ಬಂಪರ್

Agricultural pit

ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಆತ್ಮೀಯವಾದ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂಸತಹ ಮಾಹಿತಿ ಏನೆಂದರೆ, ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಹಲವು ರೀತಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇಂದು ಅಂತರ್ಜಲ ಮಟ್ಟ ಕುಸಿದಿರುವುದರಿಂದ ನೀರಿನ ಸಮಸ್ಯೆ ತಲೆದೋರಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರು ಬೆಳೆಗಳಿಗೆ ನೀರುಣಿಸಲು ಯಾವುದೇ ತೊಂದರೆಯಾಗದಂತೆ ಮಳೆ ನೀರನ್ನು ಸಂರಕ್ಷಿಸಲು ರೈತರು ತಮ್ಮ ಹೊಲಗಳಲ್ಲಿ ಕೃಷಿಹೊಂಡಗಳನ್ನು ನಿರ್ಮಿಸಿಕೊಳ್ಳಲು ಬಂಪರ್ ಸಬ್ಸಿಡಿ ನೀಡಲಾಗುತ್ತಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ. ರೈತರು … Read more