rtgh

ಎಲ್ಲಾ ರೈತರ ಖಾತೆಗೆ ನಾಳೆ ₹2000 ಜಮಾ.! ಬರ ಪರಿಹಾರದ ಹಣ ಬಿಡುಗಡೆ ಮಾಡಿದ ಸರ್ಕಾರ

Drought Relief

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಎಲ್ಲಾ ರೈತರು ಬರಪರಿಹಾರದ ಹಣಕ್ಕಾಗಿ ಕಾಯುತ್ತಿದ್ದಾರೆ. ಅವರಿಗೆಲ್ಲ ಸರ್ಕಾರ ಸಿಹಿ ಸುದ್ದಿ ನೀಡುತ್ತಿದೆ. ಬರ ಪರಿಹಾರದ ಅರ್ಹ ರೈತರಿಗೆ ಹಣ ಜಮಾ ಮಾಡುವುದಾಗಿ ಘೋಷಣೆ ಮಾಡಿದೆ, ಇದರ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ಮಾಹಿತಿಯನ್ನು ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ. ರಾಜ್ಯ ಸರ್ಕಾರವು ರೈತರಿಗೆ ಸಂತಸದ ಸುದ್ದಿ ನೀಡಿದ್ದು, ಇನ್ನೊಂದು ವಾರದಲ್ಲಿ ಬರಪರಿಹಾರದ ಮೊತ್ತ ಅರ್ಹ ರೈತರಿಗೆ ಮೊದಲ ಕಂತಿನ ಖಾತೆಗೆ ವರ್ಗಾವಣೆಯಾಗಲಿದೆ … Read more