ಡಿಪ್ಲೋಮಾ, ಪದವೀಧರರೇ ಗಮನಿಸಿ: ಯುವನಿಧಿ ಭತ್ಯೆ ಪಡೆಯಲು ಈ ರೂಲ್ಸ್ ಕಡ್ಡಾಯ!!
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಈ ಯೋಜನೆಯು ಒಂದು, ಯುವ ನಿಧಿಗೆ ಎಲ್ಲಾ ಯುವಕರು ಪದವೀದಧರರು, ಡಿಪ್ಲೋಮಾ ಮಾಡಿದರು ಅರ್ಜಿ ಸಲ್ಲಿಸಬಹುದು. ಅದಕ್ಕೂ ಮೊದಲು ಈ ನಿಯಮವನ್ನು ತಿಳಿದುಕೊಳ್ಳಿ. ಹೇಗೆ ಅರ್ಜಿ ಸಲ್ಲಿಸಬೇಕು ಎಂದು ನಾವು ನಿಮಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್ ಮಾಡದೆ ಕೊನೆಯವರೆಗೂ ಓದಿ. ರಾಜ್ಯ ಸರ್ಕಾರದ 5 ನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆಗೆ ಚಾಲನೆ ನೀಡಿದ್ದು, ಅರ್ಹ ಫಲಾನುಭವಿಗಳು … Read more