ಸರ್ಕಾರದ 6ನೇ ಗ್ಯಾರಂಟಿ: ಸ್ವಂತ ಮನೆ ಇಲ್ಲದವರಿಗೆ ಮನೆ ಹಂಚಿಕೆ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಕರಿಗೂ ಆತ್ಮೀಯವಾದ ಸ್ವಾಗತ, ಸರ್ಕಾರದ 6ನೇ ಗ್ಯಾರಂಟಿಯಾಗಿ ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ವಸತಿ ಯೋಜನೆಗಳಡಿ ನಿರ್ಮಾಣ ಮಾಡಲಾಗುತ್ತಿರುವ 2.32 ಲಕ್ಷ ಮನೆಗಳಲ್ಲಿ ಮೊದಲ ಹಂತವಾಗಿ 36,000 ಮನೆಗಳನ್ನು ಫೆಬ್ರವರಿ 24 ರಂದು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಬೆಂಗಳುರು ಶೇಷಾದ್ರಿಪುರಂನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಿದ್ದರೂ ಸಹ 6 … Read more