ಹಣಕಾಸು ಸಚಿವರ ಮಹತ್ವದ ನಿರ್ಧಾರ!! ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಗೆ ಸೂಚನೆ
ಹಲೋ ಸ್ನೇಹಿತರೆ, ಬ್ಯಾಂಕಿಂಗ್ ವ್ಯವಸ್ಥೆ ಕುರಿತು ನಿರ್ಮಲಾ ಸೀತಾರಾಮನ್ ಹೊಸ ನಿಯಮ ಹೊರಡಿಸಿದ್ದಾರೆ. ಬ್ಯಾಂಕಿನಿಂದ ಸಾಲ ಪಡೆಯಲು ಹಲವು ಬಾರಿ ಸುತ್ತಾಡಬೇಕಾಗುತ್ತದೆ. ಕಳೆದ ದಿನಗಳ ಹಿಂದೆ ಹಣಕಾಸು ಸಚಿವರು ನೀಡಿದ ಆದೇಶದ ನಂತರ ಬ್ಯಾಂಕಿಗೆ ಅಲೆದಾಡುವ ಪರಿಸ್ಥಿತಿಗೆ ಪರಿಹಾರ ನೀಡಿದ್ದಾರೆ. ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಘೋಷಣೆ ಮಾಡಿದ ದಿನದಿಂದ, ಬ್ಯಾಂಕಿಂಗ್ ವ್ಯವಸ್ಥೆಯನ್ನು ಈಗಾಗಲೇ ಗ್ರಾಹಕರಿಗೆ ಹೊಂದಿಕೊಳ್ಳುವಂತೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕಿಂಗ್ … Read more