ಈ ಜಿಲ್ಲೆಯ ರೈತರಿಗೆ ನಾಳೆಯಿಂದ ಬೆಳೆ ವಿಮೆ ಖಾತೆಗೆ ಜಮೆ! ಸರ್ಕಾರದ ಅಧಿಕೃತ ಘೋಷಣೆ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಕನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಅಕಾಲಿಕ ಮಳೆಯಿಂದಾಗಿ ಅನೇಕ ರೈತರ ಬೆಳೆಗಳು ಹಾನಿಗೊಳಗಾಗಿದೆ. ಇದಕ್ಕೆ ಪರಿಹಾರ ನೀಡಲು ಸರ್ಕಾರವು ಬೆಳೆ ವಿಮೆಯನ್ನು ಜಮಾ ಮಾಡಲಿದೆ. ಇದರ ಬಗೆಗಿನ ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಬೆಳೆ ವಿಮೆ ಸಾಲ ರೈತರ ಖಾತೆಗೆ ಬೆಳೆ ವಿಮೆ ಜಮೆಯಾಗತೊಡಗಿದೆ. ಇದಕ್ಕಾಗಿ ರೈತರ ಬ್ಯಾಂಕ್ ಖಾತೆ ಮತ್ತು … Read more