Paytm ಗೆ ನಿರ್ಬಂಧ ಹೇರಿದ RBI! Paytm ಬಳಕೆದಾರರ ಕತೆ?
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಜನವರಿ 31 ರಂದು RBI ಸುಪ್ರಸಿದ್ಧ ಪಾವತಿ ಆಯ್ಕೆಯಾದ Paytm ಪೇಮೆಂಟ್ಸ್ ಬ್ಯಾಂಕ್ ಅನ್ನು ನಿಷೇಧಿಸಿತು. ಫೆಬ್ರವರಿ 29, 2024 ರ ನಂತರ ಖಾತೆ ಮತ್ತು ಪೇಟಿಎಂ ವ್ಯಾಲೆಟ್ನಲ್ಲಿ ಹೊಸ ಠೇವಣಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಆರ್ಬಿಐ ಹೇಳಿದೆ. Paytm ಪೇಮೆಂಟ್ಸ್ ಬ್ಯಾಂಕ್ ಭಾರತದ ಅತಿದೊಡ್ಡ ಪಾವತಿ ಕಂಪನಿಗಳಲ್ಲಿ ಒಂದಾಗಿದೆ. ಹೀಗಿದ್ದರೂ ಆರ್ಬಿಐ ಕೆಲವು … Read more