ದೇಶಾದ್ಯಂತ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ! 5 ರಿಂದ 10 ರೂ ಗಳಷ್ಟು ಅಗ್ಗ
ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ವಾಹನ ಸವಾರರಿಗೆ ಸಿಹಿ ಸುದ್ದಿ ಬಂದಿದೆ. ಕೇಂದ್ರ ಸರ್ಕಾರದಿಂದ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಿದೆ. ನಿರಂತರವಾಗಿ ಬೆಲೆ ಜಾಸ್ತಿಯಾಗಿರುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದರು, ಆದರೆ ಕೇಂದ್ರ ಸರ್ಕಾರ ಇದಕ್ಕೆ ಪರಿಹಾರ ನೀಡಿದೆ. ಈ ಕುರಿತು ವಿವರವಾದ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ. ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ … Read more